*ದೇಶಿಯ ಉಕ್ಕು ಉದ್ಯಮಕ್ಕೆ ಡಿಜಿಟಲ್ ಸ್ಪರ್ಶ; ವಾರ್ಷಿಕ 400 ದಶಲಕ್ಷ ಟನ್ ಉತ್ಪಾದನೆಯತ್ತ ಭಾರತ*

ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ ಭಾರತ ಮೂಲಕ ವಿಕಸಿತ ಭಾರತದತ್ತ ದೃಢ ಹೆಜ್ಜೆ ಪ್ರಗತಿವಾಹಿನಿ ಸುದ್ದಿ: ಉಕ್ಕು ಉತ್ಪಾದನೆಯಲ್ಲಿ ಮತ್ತಷ್ಟು ದಾಪುಗಾಲು ಇಡುವ ನಿಟ್ಟಿನಲ್ಲಿ 2035 ವರ್ಷಕದ ಹೊತ್ತಿಗೆ 400 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.Home add -Advt ಈಗಾಗಲೇ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ತಲುಪುವ ನಿಟ್ಟಿನಲ್ಲಿ ನಾವು ಉತ್ತಮ … Continue reading *ದೇಶಿಯ ಉಕ್ಕು ಉದ್ಯಮಕ್ಕೆ ಡಿಜಿಟಲ್ ಸ್ಪರ್ಶ; ವಾರ್ಷಿಕ 400 ದಶಲಕ್ಷ ಟನ್ ಉತ್ಪಾದನೆಯತ್ತ ಭಾರತ*