Kannada NewsKarnataka NewsNationalPoliticsWorld

*ಪಾಕಿಸ್ತಾನದ ಮೇಲೆ ವಾಯು ದಾಳಿ: ಆದಷ್ಟು ಬೇಗನೆ ಇದು ಮುಗಿಯಲಿ ಎಂದ ಡೊನಾಲ್ಡ್ ಟ್ರಂಪ್*

ಪ್ರಗತಿವಾಹಿನಿ ಸುದ್ದಿ; ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂ‌ರ್ ಹೆಸರಿನಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರಗಾಮಿ ತಾಣಗಳ ಮೇಲೆ ದಾಳಿ ನಡೆಸಿದೆ.

ಭಾರತದ ಆಪರೇಷನ್ ಸಿಂಧೂರ್ ವಾಯುದಾಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. 

Home add -Advt

ಅದಲ್ಲದೆ ಭಾರತ ಮತ್ತು ಪಾಕಿಸ್ತಾನಗಳು ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿರುವ ಟ್ರಂಪ್ “ಎರಡು ಪ್ರಬಲ ರಾಷ್ಟ್ರಗಳು ಯುದ್ಧದ ಹಾದಿಯಲ್ಲಿ ಸಾಗುವುದನ್ನು ಯಾರೂ ನೋಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.

ಇನ್ನು ಭಾರತವು ದಾಳಿ ಮಾಡುತ್ತದೆ ಎಂದು ಮೊದಲೇ ತಿಳಿದಿತ್ತು. ಆದಷ್ಟು ಬೇಗನೆ ಇದು ಮುಗಿಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Related Articles

Back to top button