*ರಷ್ಯಾದಿಂದ ತೈಲ ಖರೀದಿ ನಿಲ್ಲಲ್ಲ: ಟ್ರಂಪ್ ಗೆ ಶಾಕ್ ನೀಡಿದ ಭಾರತ*

ಪ್ರಗತಿವಾಹಿನಿ ಸುದ್ದಿ: ಭಾರತ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲಿದೆ ಎಂದು ಜಾಗತಿಕಾವಾಗಿ ಹೇಳಿಕೆ ನೀಡಿದ ಅಮೇರಿಕಾಗೆ ಭಾರತ ಬಿಗ್ ಶಾಕ್ ನೀಡಿದೆ. ಅಮೇರಿಕಾ ಹಾಗೂ ಭಾರತದ ನಡುವೆ ಈ ರೀತಿ ಯಾವುದೆ ಮಾತುಕತೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಧಾನಿ ನರೇಂದ್ರ ಮೋದಿ ನವದೆಹಲಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ ಬೆನ್ನಲ್ಲೆ ವಿದೇಶಾಂಗ ಸಚಿವಾಲಯ ನಿನ್ನೆ ಇಬ್ಬರು ನಾಯಕರ ನಡುವೆ ಯಾವುದೇ ಸಂಭಾಷಣೆ ನಡೆದಿಲ್ಲ … Continue reading *ರಷ್ಯಾದಿಂದ ತೈಲ ಖರೀದಿ ನಿಲ್ಲಲ್ಲ: ಟ್ರಂಪ್ ಗೆ ಶಾಕ್ ನೀಡಿದ ಭಾರತ*