*ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೆನ್ಸಿಲ್ವೇನಿಯಾದ ಶನಿವಾರ ಸಂಜೆ ನಡೆದ ಚುನಾವಣಾ ರ್ಯಾಲಿ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು ಅವರ ಮುಖದಿಂದ ರಕ್ತ ಸೋರಿಕೆಯಾಗುತ್ತಿರುವುದು ಕಂಡುಬಂದಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ರ್ಯಾಲಿ ವೇಳೆ ದೊಡ್ಡ ಸ್ಫೋಟ ಶಬ್ದ ಕೇಳಿಬಂದ ನಂತರ ಟ್ರಂಪ್ … Continue reading *ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ*