Latest

ವಿಶ್ವದ ದೊಡ್ಡಣ್ಣನಿಗೂ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವಿಟ್ ಮಾಡಿರುವ ಟ್ರಂಪ್, ಇದೀಗ ಕೊವಿಡ್ ಟೆಸ್ಟ್ ನಲ್ಲಿ ನನಗೆ ಹಾಗೂ ನನ್ನ ಪತ್ನಿ ಇಬ್ಬರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರೂ ಕ್ವಾರಂಟೈನ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button