ಎಚ್ ಎಂ.ಪಿ.ವಿ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಎಚ್ ಎಂ.ಪಿ.ವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ ಹಾಗೂ ಅದು ಚೀನಾದಿಂದ ಬಂದಿಲ್ಲ. 2001 ರಿಂದಲೇ ಈ ವೈರಾಣು ಪತ್ತೆಯಾಗಿದ್ದು, … Continue reading ಎಚ್ ಎಂ.ಪಿ.ವಿ ಬಗ್ಗೆ ಭಯ ಬೇಡ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed