ಶಾಸಕ ಕುಮಟಳ್ಳಿ ಮನೆಗೆ ಬಂದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವ ಸತೀಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಶಾಸಕ ಕುಮಟಳ್ಳಿ ನಮ್ಮ ಮನೆಗೆ ಬಂದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಯಾವುದಾದರೂ ಕೆಲಸ ಮಾಡಿಸಿಕೊಳ್ಳುವುದಕ್ಕಾಗಿ ಬರುವುದು ಸಹಜ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ನಾವು ಅವರ ಮನೆಗೆ ಹೋಗುತ್ತಿದ್ದೆವು, ಈಗ ನಾವು ಅಧಿಕಾರದಲ್ಲಿ ಇದ್ದಿದ್ದರಿಂದ ನಮ್ಮಮನೆಗೆ ಅವರು ಬಂದಿದ್ದಾರೆ ಅಷ್ಟೇ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರಾಭಿವೃದ್ಧಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ … Continue reading ಶಾಸಕ ಕುಮಟಳ್ಳಿ ಮನೆಗೆ ಬಂದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ: ಸಚಿವ ಸತೀಶ್ ಜಾರಕಿಹೊಳಿ