*ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಬಗ್ಗೆ ನಿರ್ಲಕ್ಷ ಬೇಡ: ಡಾ. ಮಹಾಂತಶೆಟ್ಟಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಬಗ್ಗೆ ನಿರ್ಲಕ್ಷ ಬೇಡ, ಅದರಿಂದ ಅವರ ಮೇಲೆ ಪರಿಣಾಮ ಬೀರಲಿದೆ. ಇದು ಮರಾಂತಿಕವಾಗಿರಲೂಬಹುದು. ಆದ್ದರಿಂದ ಅಲರ್ಜಿಯನ್ನು ತಡೆಯಲು ಹಾಗೂ ಪರಿಣಾಮಕಾರಿಯಾದ ಚಿಕಿತ್ಸೆ ಕಲ್ಪಿಸಬೇಕು. ಅಲರ್ಜಿ ಖಾಯಿಲೆ ಗುಣಮುಖಗೊಳಿಸುವದು ಸವಾಲಾಗಿ ಪರಿಣಮಿಸಿದೆ ಎಂದು ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎನ್ ಎಸ್ ಮಹಾಂತಶೆಟ್ಟಿ ಅವರಿಂದಿಲ್ಲಿ ಹೇಳಿದರು. ಕಾಹೆರ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಇಎನ್ ಟಿ ವಿಭಾಗವು ದಿ. … Continue reading *ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಬಗ್ಗೆ ನಿರ್ಲಕ್ಷ ಬೇಡ: ಡಾ. ಮಹಾಂತಶೆಟ್ಟಿ*
Copy and paste this URL into your WordPress site to embed
Copy and paste this code into your site to embed