*ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್*

*ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ; ಪ್ರಗತಿವಾಹಿನಿ ಸುದ್ದಿ,*ದೆಹಲಿ :* “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. Home add -Advt ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು … Continue reading *ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್*