*ಪ್ರಶಸ್ತಿಗಳ ಆಯ್ಕೆಯಲ್ಲಿ ಮೂಗು ತೂರಿಸುವುದಿಲ್ಲ: ಸಿ.ಎಂ. ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಮಹನೀಯರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದರು. … Continue reading *ಪ್ರಶಸ್ತಿಗಳ ಆಯ್ಕೆಯಲ್ಲಿ ಮೂಗು ತೂರಿಸುವುದಿಲ್ಲ: ಸಿ.ಎಂ. ಸಿದ್ದರಾಮಯ್ಯ*