ಅಥಣಿ ಬಳಿ ಡಬಲ್ ಮರ್ಡರ್!

ಪ್ರಗತಿವಾಹಿನಿ ಸುದ್ದಿ, ಅಥಣಿ: ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಪ್ರಕರಣವೊಂದನ್ನು ಕೊಲೆ ಎಂದು ಬಲವಾದ ಆಧಾರಗಳಿಂದ ಸಂಶಯಿಸಿರುವ ಅಥಣಿ ಠಾಣೆ ಪೊಲೀಸರು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ, ಅಥಣಿ ಹೊರವಲಯದ ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ಎನ್ನುವ ದಂಪತಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.Home add -Advt ದಪತಿಯ ಮಗ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಡುತ್ತಾನೆ. ಆತನನ್ನು … Continue reading ಅಥಣಿ ಬಳಿ ಡಬಲ್ ಮರ್ಡರ್!