ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಸ್ತಿ ವಿಚಾರವಾಗಿ ಉಂಟಾದ ವಿವಾದ ವಿಕೋಪಕ್ಕೆ ತಿರುಗಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ರಮೇಶ್ ಹಣಮಂತ ನಾಯ್ಕರ (29) ಹಾಗೂ ಬಸವ್ವ ಭೀಮಪ್ಪ ನಾಯ್ಕರ (60) ಎಂದು ಗುರುತಿಸಲಾಗಿದೆ. ಆಸ್ತಿ ಸಂಬಂಧಿತ ವಿಚಾರವಾಗಿ ಕುಟುಂಬದವರ ನಡುವೆ ನಡೆಯುತ್ತಿದ್ದ ಕಲಹವೇ ಈ ಜೋಡಿ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ವಿವಾದ ತೀವ್ರಗೊಂಡ ಪರಿಣಾಮ ಇಬ್ಬರು ಹತ್ಯೆಯಾಗಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ … Continue reading *ಬೆಳಗಾವಿಯಲ್ಲಿ ಜೋಡಿ ಕೊಲೆ*
Copy and paste this URL into your WordPress site to embed
Copy and paste this code into your site to embed