*ತನ್ನ ದೇಹದ ಮೇಲೆಯೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳಕ್ಕೆ ನೊಂದು ಬೇಸತ್ತ ಮಹಿಳೆ ತನ್ನ ದೇಹದ ಮೇಲೆಯೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಉತ್ತರ ಪ್ರದೇಶದ ಬಾಗ್ ಪತ್ ನಲ್ಲಿ ಈ ಘಟನೆ ನಡೆದಿದೆ. 28 ವರ್ಷದ ಮನಿಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸಾವಿಗೂ ಮುನ್ನ ಮಹಿಳೆ ತನ್ನ ಕಾಲು, ಹೊಟ್ಟೆ ಹಾಗೂ ತೋಳಿನ ಮೇಲೆ ವರದಕ್ಷಿಣೆ ಕಿರುಕುಳ ಹಾಗೂ ತನ್ನ ಸಾವಿಗೆ ತನ್ನ ಪತಿ, ಅತ್ತೆಯೇ ಕಾರಣ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ವಿಡಿಯೋ … Continue reading *ತನ್ನ ದೇಹದ ಮೇಲೆಯೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ*