*ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್: ಪತಿಯೂ ಆತ್ಮಹತ್ಯೆಗೆ ಶರಣು*

ಅತ್ತೆಯಿಂದಲೂ ಆತ್ಮಹತ್ಯೆಗೆ ಯತ್ನ ಪ್ರಗತಿವಾಹಿನಿ ಸುದ್ದಿ: ಪತಿ ಮನೆಯವರ ವರದಕ್ಷಿಣೆ ಕಿರುಕುಳ, ಧನದಾಹಕ್ಕೆ ಮನನೊಂದು ನವವಿವಾಹಿತೆ ಗಾನವಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಮತ್ತೊಂದು ತಿರುವು ಪಡೆದಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗಾನವಿ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗಾನವಿ ಆತ್ಮಹತ್ಯೆಗೆ ಯತ್ನಿಸಿ ಬ್ರೇನ್ ಡೆಡ್ ಆಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಕರು ಹಾಗೂ ರಾಮಮೂರ್ತಿ ನಗರ ನಿವಾಸಿಗಳು ಸೂರಜ್ ಮನೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದರು. … Continue reading *ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್: ಪತಿಯೂ ಆತ್ಮಹತ್ಯೆಗೆ ಶರಣು*