*ವರದಕ್ಷಿಣೆ ಕಿರುಕುಳ: ಮದುವೆಯಾದ 6 ತಿಂಗಳಿಗೆ ಮಹಿಳಾ ಟೆಕ್ಕಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮದುವೆಯಾದ 6 ತಿಗಳಿಗೆ ಮಹಿಳಾ ಟೆಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನ ರಾಯದುರ್ಗಂ ನಲ್ಲಿ ನಡೆದಿದೆ. ದೇವಿಕಾ (35) ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಸಾಫ್ ವೇರ್ ಇಂಜಿನಿಯರ್ ಆಗಿದ್ದ ದೇವಿಕಾ ಹೈದರಾಬಾದ್ ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಗಿ ಪತಿ ಸತೀಶ್ ದೇವಿಕಾ ಪೋಷಕರಿಗೆ ಕರೆ ಮಾಡಿದ್ದಾನೆ. ಪತಿ ಹಾಗೂ ಆತನ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.Home add -Advt 6 ತಿಂಗಳ ಹಿಂದೆ … Continue reading *ವರದಕ್ಷಿಣೆ ಕಿರುಕುಳ: ಮದುವೆಯಾದ 6 ತಿಂಗಳಿಗೆ ಮಹಿಳಾ ಟೆಕ್ಕಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed