*ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ*

ಪ್ರಗತಿವಾಹಿನಿ ಸುದ್ದಿ: ಮನುಷ್ಯ ಬರಬರುತ್ತಾ ಸಂಬಂಧಗಳನ್ನು, ಮನುಷತ್ವ, ಮಾನವೀಯತೆಯನ್ನೂ ಮರೆತು ಕ್ರೂರವಾಗಿ ವರ್ತಿಸುತ್ತಿದ್ದಾನೆ. ಇಲ್ಲೋರ್ವ ಪತಿ ಮಹಾಶಯ ಮಗನ ಎದುರಲ್ಲೇ ಪತ್ನಿಯ ಮೇಲೆ ಪೆಟ್ರೋಲ್ ಸಿರಿದು ಬೆಂಕಿ ಹಚ್ಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಹೆಚ್.ಡಿ.ಕೋಟೆ ತಾಲೂಕಿನ ಹನುಮಂತನಗರದಲ್ಲಿ ಈ ಘಟನೆ ನಡೆದಿದೆ. ಪತಿಯ ಅಟ್ಟಹಾಸಕ್ಕೆ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುರಾ ಗಾಯಾಳು ಮಹಿಳೆ. ಮಹಿಳೆ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬಿಬಿ … Continue reading *ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ*