*ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ*

ಪ್ರಗತಿವಾಹಿನಿ ಸುದ್ದಿ: ವರ್ಷದ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. 24 ವರ್ಷದ ಮಾನಸಾ ಆತ್ಮಹತ್ಯೆಗೆ ಶರಣಾದವರು. ಕೋಲಾರದ ಹೊರವಲಯದ ಸಹಕಾರ ನಗರದಲ್ಲಿ ಈ ಘಟನೆ ನಡೆದಿದೆ. ಮಾನಸಾ ವರ್ಷದ ಹಿಂದಷ್ಟೇ ಉಲ್ಲಾಸ್ ಗೌಡ ಎಂಬಾತನನ್ನು ವಿವಾಹವಾಗಿದ್ದರು. ಎರಡೂ ಕುಟುಂಬ ನೋಡಿಯೇ ಮಾಡಿದ ಅರೇಂಜ್ ಮ್ಯಾರೇಜ್ ಆಗಿತ್ತು. ಆದಾಗ್ಯೂ ಮಾನಸಾಳಿಗೆ ಪತಿಯ ಮನೆಯವರು ಕಿರುಕುಳ, ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ವರದಕ್ಷಿಣೆಗಾಗಿ ಪತಿ ಉಲ್ಲಾಸ್ ಹಾಗೂ ಆತನ ತಂದೆ-ತಾಯಿ ಮಾನಸಾಳಿಗೆ … Continue reading *ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ*