*ವರದಕ್ಷಿಣೆ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳ, ಪತಿಯ ಅವಮಾನದಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಈ ಘಟನೆ ನಡೆದಿದೆ. ಗಾನವಿ ಮೃತ ನವವಿವಾಹಿತೆ. 58 ದಿನಗಳ ಹಿಂದಷ್ಟೇ ಗಾನವಿ ಸೂರಜ್ ಎಂಬಾತನ ಜೊತೆ ವಿವಾಹವಾಗಿತ್ತು. ಎರಡೂ ಕುಟುಂಬಗಳು ನೋಡಿಯೇ ಮಾಡಿದ್ದ ಮದುವೆ. ಸೂರಜ್ ಕುಟುಂಬದವರ ಬೇಡಿಕೆಯಂತೆ ನವೆಂಬರ್ 23ರಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನೆರವೇರಿತ್ತು. ಮದುವೆಯಲ್ಲಿಯೂ ಭಾರಿ ವರದಕ್ಷಿಣೆ, ಚಿನ್ನಾಭರಣ ನೀಡಲಾಗಿತ್ತು. ಮದುವೆ ಬಳಿಕ 10 … Continue reading *ವರದಕ್ಷಿಣೆ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವು*