*ಗೋವಾ–ನವದೆಹಲಿ ವಿಮಾನದಲ್ಲಿ ಅಮೆರಿಕ ಮಹಿಳೆ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಗೋವಾ–ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಗೋವಾ ಪ್ರಭಾರಿ ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ತುರ್ತು ವೈದ್ಯಕೀಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಯುವ ಅಮೆರಿಕನ್ ಮಹಿಳೆಯೊಬ್ಬರ ಪ್ರಾಣವನ್ನು ಉಳಿಸಿದ್ದಾರೆ. ಗೋವಾದಿಂದ ನವದೆಹಲಿಗೆ ಹೊರಟ ತಕ್ಷಣವೇ ಆ ಮಹಿಳೆ ತೀವ್ರವಾಗಿ ನಡುಗತೊಡಗಿ ಅಸ್ವಸ್ಥಗೊಂಡಿದ್ದು, ನಾಡಿ ಕೂಡ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿದ ಡಾ. ಅಂಜಲಿ ಅವರು ಕಾರ್ಡಿಯೋ–ಪಲ್ಮನರಿ ರಿಸಸ್ಸಿಟೇಶನ್ (ಸಿಪಿಆರ್) ನಡೆಸಿ ಯುವತಿಗೆ … Continue reading *ಗೋವಾ–ನವದೆಹಲಿ ವಿಮಾನದಲ್ಲಿ ಅಮೆರಿಕ ಮಹಿಳೆ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್*