ಪ್ರಗತಿವಾಹಿನಿ ಸುದ್ದಿ: ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರ ಅಕ್ರಮ ಬಯಲಾಗಿದೆ. ಬಾಗಲಕೋಟೆ ಜಿಲ್ಲೆಯ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿದ್ದುಕೊಂಡೇ ನಿಯಮಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ (PG) ವ್ಯಾಸಂಗ ಮಾಡುತ್ತಿದ್ದ ಡಾ. ಅಂಕಿತಾ ಯರಗಲ್ ಅವರನ್ನು ಗುತ್ತಿಗೆ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಆದೇಶ ಹೊರಡಿಸಿದ್ದಾರೆ. ಹಾಲಿ ಜಿಲ್ಲಾ ಆರೋಗ್ಯಧಿಕಾರಿಯಾಗಿರುವ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಹಾಲಿ ಶಾಸಕ ಉಮೇಶ್ … Continue reading *ಸರ್ಕಾರಿ ಸಂಬಳ ಪಡೆದು ಶಾಸಕನ ಸೊಸೆಯಿಂದಲೇ ಕರ್ತವ್ಯ ಲೋಪ: ಮಗಳನ್ನು ವೈದ್ಯಾಧಿಕಾರಿ ಸೇವೆಯಿಂದಲೇ ಬಿಡುಗಡೆಗೊಳಿಸಿದ ಡಿಹೆಚ್ ಒ ತಂದೆ*
Copy and paste this URL into your WordPress site to embed
Copy and paste this code into your site to embed