*2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ*

ಪ್ರಗತಿವಾಹಿನಿ ಸುದ್ದಿ: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸುಸಂದರ್ಭದಲ್ಲಿ, ಕರ್ನಾಟಕ ಸರ್ಕಾರವು 2026ನೇ ಸಾಲಿನ ಪ್ರತಿಷ್ಠಿತ ಡಾ. ಬಾಬು ಜಗಜೀವನ ರಾಮ್ ಪ್ರಶಸ್ತಿಯನ್ನು ಘೋಷಿಸಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಶೋಷಿತರ ಪರವಾಗಿ ಮತ್ತು ಕಲೆ, ಸಾಹಿತ್ಯ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ಐವರು ಗಣ್ಯರನ್ನು ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.Home add -Advt ಸಮಾಜ ಕಲ್ಯಾಣ ಇಲಾಖೆಯ … Continue reading *2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ*