*ಗಡಿ ಭಾಗದಲ್ಲಿ ಕನ್ನಡ ಶಾಲೆಗಳನ್ನು ಕಟ್ಟಿ ಕೆಎಲ್ಇ ಸಂಸ್ಥೆ ಮೌಲಿಕ ಸೇವೆ ಮಾಡಿದೆ: ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಮತ*

ಪ್ರಗತಿವಾಹಿನಿ ಸುದ್ದಿ: ಜಾಗತಿಕವಾಗಿ ವಿಸ್ತರಿಸಿರುವ ಗಡಿಭಾಗದಲ್ಲಿ ಹತ್ತು ಹಲವಾರು ಕನ್ನಡ ಮಾಧ್ಯಮ ಶಾಲೆಗಳನ್ನು ಹುಟ್ಟುಹಾಕಿ ಕನ್ನಡ ಸೇವೆಯನ್ನು ನಿಸ್ವಾರ್ಥವಾಗಿ ಮಾಡಿದೆ. ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಕೆಎಲ್ಇ ಸಂಸ್ಥೆಯ ಕೊಡುಗೆ ಅನನ್ಯ ಎಂದು ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು. ಅವರು ಯಡೂರಿನಲ್ಲಿ ಕೆಎಲ್ಇ ಕನ್ನಡ ಮಾಧ್ಯಮ ಶಾಲೆ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು. ಕೆಎಲ್ಇ ಸಂಸ್ಥೆಯು ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಚಿರಸ್ಮರಣೀಯ. … Continue reading *ಗಡಿ ಭಾಗದಲ್ಲಿ ಕನ್ನಡ ಶಾಲೆಗಳನ್ನು ಕಟ್ಟಿ ಕೆಎಲ್ಇ ಸಂಸ್ಥೆ ಮೌಲಿಕ ಸೇವೆ ಮಾಡಿದೆ: ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅಭಿಮತ*