*ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಎಂಬುದು ಸ್ವಲ್ಪ ದಿನದಲ್ಲಿ ಗೊತ್ತಾಗುತ್ತೆ ಎಂದ ಡಾ.ಜಿ.ಪರಮೇಶ್ವರ್*

ಅಂದು ನಮಗೆ ಹೇಳುತ್ತಿದ್ದರು, ಇಂದು ಬಿಜೆಪಿ ಸ್ಥಿತಿ ಎಲ್ಲದಕ್ಕೂ ದೆಹಲಿ ಕಡೆ ನೋಡುವಂತಾಗಿದೆ ಎಂದು ಟಾಂಗ್ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರ‍ೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಗೆ ಟಾಂಗ್ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಷ್ಟರಲ್ಲಿಯೇ ಗೊತ್ತಾಗಲಿದೆ ಯಾರು ಯಾರ ಸಂಪರ್ಕದಲ್ಲಿದ್ದಾರೆ ಎಂಬುದು ಎಂದು ಹೇಳಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ಸ್ವಲ್ಪ ದಿನದಲ್ಲೇ ಎಲ್ಲವೂ ಗೊತ್ತಾಗಲಿದೆ. ಯಾರ ಸಂಪರ್ಕದಲ್ಲಿ … Continue reading *ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಎಂಬುದು ಸ್ವಲ್ಪ ದಿನದಲ್ಲಿ ಗೊತ್ತಾಗುತ್ತೆ ಎಂದ ಡಾ.ಜಿ.ಪರಮೇಶ್ವರ್*