
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಗಳವಾರದ ಪ್ರವಾಸ ಕಾರ್ಯಕ್ರಮ ಹಠಾತ್ ಮುಂದೂಡಲ್ಪಟ್ಟಿದೆ.
ಮಂಗಳವಾರ ಮುಖ್ಯಮಂತ್ರಿಗಳು ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.