*ನನ್ನ ಹೇಳಿಕೆಗೆ ನೋವಾಗಿದ್ದರೆ ಕ್ಷಮೆಯಿರಲಿ ಎಂದ ಗೃಹ ಸಚಿವ ಪರಮೇಶ್ವರ್; ಹೇಳಿಕೆ ನೀಡಿ ಕ್ಷಮೆ ಕೇಳಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನೇಹಾ ಹತ್ಯೆ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ನೇಹಾ ಕುಟುಂಬದವರು ಹಾಗೂ ಸಾರ್ವಜನಿಕರು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ಷಮೆ ಕೋರಿದ್ದಾರೆ. ನೇಹಾ ಹಿರೇಮಠ ಹತ್ಯೆ ಪ್ರಕರಣದ ಬಗ್ಗೆ ನಿನ್ನೆ ಸುದ್ದಿಗರರೊಂದಿಗೆ ಮಾತನಾಡಿದ ಗೃಹ ಸಚಿವರು, ನೇಹಾ ಹಾಗೂ … Continue reading *ನನ್ನ ಹೇಳಿಕೆಗೆ ನೋವಾಗಿದ್ದರೆ ಕ್ಷಮೆಯಿರಲಿ ಎಂದ ಗೃಹ ಸಚಿವ ಪರಮೇಶ್ವರ್; ಹೇಳಿಕೆ ನೀಡಿ ಕ್ಷಮೆ ಕೇಳಿದ್ದೇಕೆ?*