*ಡಾ.ಜಿ.ಪರಮೇಶ್ವರ್ ನಮ್ಮವರೇ, ಡಿಸಿಎಂ ಸ್ಥಾನ ಸಿಕ್ಕಿದ್ದಕ್ಕೆ ನಾವು ತೃಪ್ತಿಪಡಬೇಕು: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ ಮತ್ತು ಎಲ್ಲರಿಗೂ ಒಂದೇ ಬಾರಿಗೆ ಎಲ್ಲವೂ ಸಿಗಲು ಸಾಧ್ಯವಿಲ್ಲ ಡಿಸಿಎಂ ಜಿ. ಪರಮೇಶ್ವರ್ ಅವರು ನಮ್ಮವರೇ. ಹೈಕಮಾಂಡ್ ಅವರಿಗೆ ಜವಾಬ್ದಾರಿ ನೀಡಿದೆ, ಅಷ್ಟಕ್ಕೇ ನಾವು ತೃಪ್ತಿಪಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಒಬ್ಬರಿಗೆ ಒಂದು … Continue reading *ಡಾ.ಜಿ.ಪರಮೇಶ್ವರ್ ನಮ್ಮವರೇ, ಡಿಸಿಎಂ ಸ್ಥಾನ ಸಿಕ್ಕಿದ್ದಕ್ಕೆ ನಾವು ತೃಪ್ತಿಪಡಬೇಕು: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed