*ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಲಾಠಿ ಚಾರ್ಜ್: ಗೃಹ ಸಚಿವರ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಕ್ರಮ ಖಂಡಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಉಭಯಸದನಗಳಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಉಭಯಸದನಗಳ ಕಲಾಪದಲ್ಲಿ ಗದ್ದಲ ನಡೆದ ಘಟನೆ ನಡೆದಿದೆ. ಈವೇಳೆ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಂಚಮಸಾಲಿ ಸಮುದಾಯದ ಮುಖಂಡರಿಗೆ ಶಾಂತಿಯುತ ಪ್ರತಿಭಟನೆಗೆ ಸೂಚಿಸಲಾಗಿತ್ತು. ಅಲ್ಲದೇಟ್ರ್ಯಾಕ್ಟರ್ ತರದಂತೆ ಸೂಚಿಸಲಾಗಿತ್ತು. ಆದಾಗ್ಯೂ 20 ಟ್ರ್ಯಾಕ್ಟರ್ ಗಳನ್ನು ತಂದಿದ್ದಾರೆ.Home add -Advt ಶಾಂತಿಯುತ ಹೋರಾಟ ಬಿಟ್ಟು … Continue reading *ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಲಾಠಿ ಚಾರ್ಜ್: ಗೃಹ ಸಚಿವರ ಸ್ಪಷ್ಟನೆ*