*ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಮರಳುವ ವಿಚಾರ; ಗೃಹ ಸಚಿವರು ಹೇಳಿದ್ದೇನು?*

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ’ಕೈ’ ಹಿಡಿಯುತ್ತಾರಾ ನಾಯಕರು…! ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಜೆಪಿ ಶಾಸಕರಿಗೆ ನಾವು ಆಹ್ವಾನ ಕೊಟ್ಟಿಲ್ಲ ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.Home add -Advt ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಾಂಗ್ರೆಸ್ ದ್ಯೇಯೋದ್ಧೇಶ, ತತ್ವ ಸಿದ್ಧಾಂತವನ್ನು ಒಪ್ಪಿ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಅವರಿಗೆ ಸ್ವಾಗತಿಸುತ್ತೇವೆ. ಬಿಜೆಪಿಯ ಯಾವ ಶಾಸಕರು ಬರುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಆದರೆ ಬರುತ್ತಾರೆ ಎನ್ನುವ … Continue reading *ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಮರಳುವ ವಿಚಾರ; ಗೃಹ ಸಚಿವರು ಹೇಳಿದ್ದೇನು?*