
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಎಎಂಶೇಖ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ನಿರ್ದೇಶಕ, ರಾಜೀವ ಗಾಂಧಿ ವಿಶ್ವವಿದ್ಯಾಲಯದ ಡೀನ್ ಫ್ಯಾಕಲ್ಟಿ ಡಾ.ಗಿರೀಶ್ ಮೂಗಿ ನಿಧನರಾಗಿದ್ದಾರೆ.
ಶಿಕ್ಷಕರ ದಿನಾಚರಣೆಯ ದಿನವೇ ಅವರು ನಿಧನರಾಗಿದ್ದಾರೆ.
ಶೇಖ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ವತಿಯಿಂದ ಸೋಮವಾರ ಶೇಖ್ ಕ್ಯಾಂಪಸ್‌ನಲ್ಲಿ ಸಂತಾಪ ಸಭೆ ನಡೆಯಲಿದೆ.
ರೈತ ಮಕ್ಕಳಿಗಾಗಿ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ