*ಡಾ.ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ*

ಡಾ. ವೀಣಾ ಶಾಂತೇಶ್ವರ, ಸಿ. ಚನ್ನಬಸವಣ್ಣಗೆ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ: ಧಾರವಾಡ : ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಗುರುವಾರ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ನಡೆಯಿತು. Home add -Advt ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ, ಲೋಹಿಯಾ ಪ್ರಕಾಶನದ ಪ್ರಕಾಶಕ ಸಿ. ಚನ್ನಬಸವಣ್ಣಗೆ ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ತಲಾ 25,೦೦೦ ರೂ. ನಗದು, ಸ್ಮರಣಿಕೆ ಹೊಂದಿದೆ. ಎಂ.ಎ. ವಿದ್ಯಾರ್ಥಿನಿ ರಾಜೇಶ್ವರಿ … Continue reading *ಡಾ.ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ*