*ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ*

ಉದ್ಘಾಟಿಸಿ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ: ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ಅವರು ಆರಂಭಿಸಿರುವ ಸ್ಕಿನ್ ಆ‌್ಯಂಡ್ ಹೇರ್ ಕೇರ್ ಕ್ಲಿನಿಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಸಂಜೆ ಉದ್ಘಾಟಿಸಿದರು. ಕಾಲೇಜು ರಸ್ತೆಯ ಹೋಟೆಲ್ ಸನ್ಮಾನ್ ಹಿಂಭಾಗದಲ್ಲಿರುವ ದಾಸಪ್ಪ ಶಾನಭಾಗ್ ಎಂಪೈರ್ ನಲ್ಲಿ ಕ್ಲಿನಿಕ್ ಆರಂಭವಾಗಿದೆ.Home add -Advt ಹಿತಾ ಅವರು ಬಹಳಷ್ಟು ಅಧ್ಯಯನ ಮಾಡಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳನ್ನು ತರಿಸಿದ್ದಾರೆ. ನೂತನ ಕ್ಲಿನಿಕ್ ಬೆಳಗಾವಿ ಹಾಗೂ … Continue reading *ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ*