*ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಡಾ.ಕೆ.ಕಸ್ತೂರಿ ರಂಗನ್ 1994ರಿಂದ 2023ರವರೆಗೆ ಇಸ್ರೋ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. Home add -Advt *ಮಾಜಿ ಸಚಿವ ಬೇಗಾನೆ ರಾಮಯ್ಯ ವಿಧಿವಶ*
Copy and paste this URL into your WordPress site to embed
Copy and paste this code into your site to embed