*ಡಾ. ಪ್ರಭಾಕರ ಕೋರೆ ಅವರಿಗೆ ಸತ್ಕಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಗ್ರಾಮೀಣ ಭಾಗದಲ್ಲಿ ನಶಿಸಿ ಹೋಗುತ್ತಿರುವ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಮತ್ತು ಅವುಗಳ ಪುನಃಶ್ಚೇತನಕ್ಕಾಗಿ ಸಾಮಾಜಿಕ ಸಂಸ್ಥೆಗಳ ಜೊತೆಗೆ ಸಹಕಾರಿ ಸಂಸ್ಥೆಗಳು ಕೂಡ ಹೆಚ್ಚಿನ ಆದ್ಯತೆ ನೀಡಿದರೆ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹಾಗೂ ಕುಸ್ತಿ ಪಟುಗಳಿಗೆ ಪ್ರೋತ್ಸಾಹಿಸಲು ಸಹಕಾರಿಯಾಗುತ್ತದೆ ಎಂದು ಡಾ ಪ್ರಭಾಕರ ಕೋರೆ ಅವರು ಹೇಳಿದರು.  ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಅವರ 77ನೆಯ ಹುಟ್ಟುಹಬ್ಬ ನಿಮಿತ್ತವಾಗಿ ಡಾ ಪ್ರಭಾಕರ್ ಕೋರೆ ಹುಟ್ಟು ಹಬ್ಬ ಆಚರಣೆ ಸಮಿತಿ, ಶಿವಶಕ್ತಿ ಶುಗರ್ ಚಿದಾನಂದ ಕೋರೆ ಸಹಕಾರಿ … Continue reading *ಡಾ. ಪ್ರಭಾಕರ ಕೋರೆ ಅವರಿಗೆ ಸತ್ಕಾರ*