*ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.‌Home add -Advt ಕಾವೇರಿ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು. ಇವತ್ತಿನ‌ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. … Continue reading *ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ*