*ಡಾ.ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನ ಮುಕ್ತ ದಿನಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾದಕ ವಸ್ತುಗಳ ಸೇವನೆಯಿಂದಾಗಿ ಹಾಳಾದ ಸಂಸಾರಗಳನ್ನು ಉಳಿಸುವ ಸಲುವಾಗಿ ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕೆ ಡಾ.ಮಹಾಂತ ಶಿವಯೋಗಿಗಳು ಮುಂದಾಗಿದ್ದರು. ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಕೊಳ್ಳುವ “ಮಹಾಂತ ಜೋಳಿಗೆ” ಕಾರ್ಯವು ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಪ್ರಸಿದ್ಧಿ ಪಡೆಯಿತು ಎಂದು ಹಿರಿಯ ಸಾಹಿತಿಗಳಾದ ರಾಮಕೃಷ್ಣ ಮರಾಠೆ ಅವರು ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, … Continue reading *ಡಾ.ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನ ಮುಕ್ತ ದಿನಾಚರಣೆ*