*ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಮನಮೋಹನ್ ಸಿಂಗ್ ರವರು ತಮ್ಮ ಶಾಂತ ಸ್ವಭಾವ, ಆಳವಾದ ಜ್ಞಾನ ಮತ್ತು ಅಪ್ರತಿಮ ದೃಷ್ಟಿಕೋನದಿಂದ ದೇಶದ ಆರ್ಥಿಕತೆ ಹಾಗೂ ಆಡಳಿತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದಿದ್ದರು. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ … Continue reading *ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*