*ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಹರಿಕಾರ ಇನ್ನು ನೆನಪು ಮಾತ್ರ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ, ಭಾರತದ ಆರ್ಥಿಕ ಕ್ರಾಂತಿ ಹರಿಕಾರ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ದೆಹಲಿಯ ನಿಗಮ್ ಬೋದ್ ಘಾಟ್ ಗೆ ಮೆರವಣಿಗೆ ಮೂಲಕವಾಗಿ ಆಗಮಿಸಿದ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ , ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, … Continue reading *ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಹರಿಕಾರ ಇನ್ನು ನೆನಪು ಮಾತ್ರ*