*ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್(92) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಅರ್ಥಶಾಸ್ತ್ರಜ್ಞರಾಗಿ, ಶಿಕ್ಷಣ ತಜ್ಞರಾಗಿ, ರಾಜಕಾರಣಿಯಾಗಿ ಭಾರತದ ಅರ್ಥವ್ಯವಸ್ಥೆಗೆ ವೇಗವನ್ನು ನೀಡಿದ್ದ, ಮಿತಭಾಷಿಯಾಗಿದ್ದ, ಸುದೀರ್ಘ ಕಾಲ ಭಾರತದ ಪ್ರಧಾನಿಯಾಗಿದ್ದ ನಾಲ್ವರಲ್ಲಿ ಒಬ್ಬರಾಗಿದ್ದ ಡಾ.ಮನಮೋಹನ್ ಸಿಂಗ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿದಿದೆ. ಡಾ.ಮನಮೋಹನ್ ಸಿಂಗ್ ಜೀವನ ಸಾಧನೆ:ಮನಮೋಹನ್ ಸಿಂಗ್ (ಪಂಜಾಬಿ: ಜನನ ೨೬ ಸೆಪ್ಟೆಂಬರ್ ೧೯೩೨) … Continue reading *ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ*