*ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್(92) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.Home add -Advt ಅರ್ಥಶಾಸ್ತ್ರಜ್ಞರಾಗಿ, ಶಿಕ್ಷಣ ತಜ್ಞರಾಗಿ, ರಾಜಕಾರಣಿಯಾಗಿ ಭಾರತದ ಅರ್ಥವ್ಯವಸ್ಥೆಗೆ ವೇಗವನ್ನು ನೀಡಿದ್ದ, ಮಿತಭಾಷಿಯಾಗಿದ್ದ, ಸುದೀರ್ಘ ಕಾಲ ಭಾರತದ ಪ್ರಧಾನಿಯಾಗಿದ್ದ ನಾಲ್ವರಲ್ಲಿ ಒಬ್ಬರಾಗಿದ್ದ ಡಾ.ಮನಮೋಹನ್ ಸಿಂಗ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿದಿದೆ. ಡಾ.ಮನಮೋಹನ್ ಸಿಂಗ್ ಜೀವನ ಸಾಧನೆ:ಮನಮೋಹನ್ ಸಿಂಗ್ (ಪಂಜಾಬಿ: ಜನನ ೨೬ … Continue reading *ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ*