ಡಾ.ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್ ಗೆ ಸೋಲು

ಪ್ರಗತಿವಾಹಿನಿ ಸುದ್ದಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಗೆದಿದ್ದ ಕಾಂಗ್ರೆಸ್ ನ ಏಕೈಕ ಸಂಸದ ಡಿಕೆ ಸುರೇಶ್ ಈ ಬಾರಿ ಸೋತಿದ್ದಾರೆ.‌  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಲೋಕ ಸಭಾ ಕ್ಷೇತ್ರಲ್ಲಿ ಹಾಲಿ ಸಂಸದ ಡಿಕೆ ಸುರೇಶ್‌ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ವಿರುದ್ಧ ಸೋತಿದ್ದಾರೆ ಬೆಂಗಳೂರು ಗ್ರಾಮಾಂತರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್‌ ನಾರಾಯಣ ವಿರುದ್ಧ 2,06,870 ಮತಗಳ ಅಂತರದಿಂದ ಡಿಕೆ ಸುರೇಶ್‌ ಗೆಲುವು ಸಾಧಿಸಿದ್ದರು. ಆದರೆ ಈ … Continue reading ಡಾ.ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್ ಗೆ ಸೋಲು