ಡಾ.ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್ ಗೆ ಸೋಲು

ಪ್ರಗತಿವಾಹಿನಿ ಸುದ್ದಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಗೆದಿದ್ದ ಕಾಂಗ್ರೆಸ್ ನ ಏಕೈಕ ಸಂಸದ ಡಿಕೆ ಸುರೇಶ್ ಈ ಬಾರಿ ಸೋತಿದ್ದಾರೆ.‌  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಲೋಕ ಸಭಾ ಕ್ಷೇತ್ರಲ್ಲಿ ಹಾಲಿ ಸಂಸದ ಡಿಕೆ ಸುರೇಶ್‌ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ವಿರುದ್ಧ ಸೋತಿದ್ದಾರೆHome add -Advt ಬೆಂಗಳೂರು ಗ್ರಾಮಾಂತರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವತ್‌ ನಾರಾಯಣ ವಿರುದ್ಧ 2,06,870 ಮತಗಳ ಅಂತರದಿಂದ ಡಿಕೆ ಸುರೇಶ್‌ ಗೆಲುವು ಸಾಧಿಸಿದ್ದರು. … Continue reading ಡಾ.ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್ ಗೆ ಸೋಲು