*ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕುಮಾರಸ್ವಾಮಿ; ಸಂಸದ ಡಾ.ಮಂಜುನಾಥ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕ್ಷಣಗಣನೆ ಆರಂಭವಾಗಿದೆ. ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆಗೆ ಪದಗ್ರಹಣ ನಡೆಯಲಿದೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಹಲವು ನೂತನ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಮಾತನಾಡಿರುವ ನೂತನ ಸಂಸದ ಡಾ.ಮಂಜುನಾಥ್, ಇದೊಂದು ಐತಿಹಾಸಿಕ ಹಾಗೂ ಸಂತೋಷದ ದಿನ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುತ್ತಿರುವುದು ಖುಷಿ ತಂದಿದೆ. ಇದರ ಜೊತೆಗೆ ಕುಮಾರಸ್ವಾಮಿಯವರು ಇಂದು ಕೇಂದ್ರ ಸಚಿವರಾಗಿ … Continue reading *ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕುಮಾರಸ್ವಾಮಿ; ಸಂಸದ ಡಾ.ಮಂಜುನಾಥ್ ಮಾಹಿತಿ*