*ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಈ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲ ವಿಶ್ವ ವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆಯಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್ ಸೈಟ್ ನಲ್ಲಿ ಶೀಘ್ರವೇ ಪ್ರಕಟಿಸಲಾಗುವುದು ಎಂದು ವಿವಿ ತಿಳಿಸಿದೆ.Home add -Advt ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಮುಂದಿನ ಪರೀಕ್ಷಾ ದಿನಾಂಕ ಶೀಘ್ರದಲ್ಲಿಯೇ ಪ್ರಕಟಿಸುವುದಗಿ ಮೈಸೂರು ವಿವಿ ಕುಲಸಚಿವ … Continue reading *ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಈ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ*