Belagavi NewsBelgaum NewsPolitics

*ಡಾ.ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಸಭೆ: ಮಾಜಿ ಪ್ರಧಾನಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Related Articles

Back to top button