*ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಪೂರಕ; ಮಳೆ ಕೊರತೆ ಎದುರಿಸಲು ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ ಡಾ.ಜಿ. ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಈ ಬಾರಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. Home add -Advt ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಹೊಸ ಆಲೋಚನೆಗಳೊಂದಿಗೆ ಆಡಳಿತ … Continue reading *ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಪೂರಕ; ಮಳೆ ಕೊರತೆ ಎದುರಿಸಲು ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ ಡಾ.ಜಿ. ಪರಮೇಶ್ವರ್*