*ಶೀಘ್ರ 2.50 ಲಕ್ಷ ಹುದ್ದೆ ಭರ್ತಿ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣ ನೆರವೇರಿಸಿದ ಮಾನ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸುದ್ದಿಗೋಷ್ಠಿಯನ್ನು ನಡೆಸಿದರು. ಪ್ರಮುಖ ಅಂಶಗಳು: ಸಮಾಜದ ಅಂಕು-ಡೊಂಕುಗಳನ್ನು, ನ್ಯೂನತೆಗಳನ್ನು ಸರಿ ಮಾಡುವ ಮಾಧ್ಯಮದವರ ಪಾತ್ರ ಅಪಾರವಾದುದು. ತುಮಕೂರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ. ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳು. ರಾಜ್ಯದಲ್ಲಿ ತುಮಕೂರು ಪ್ರತಿಷ್ಟಿತವಾದ ಜಿಲ್ಲೆಯಾಗಿದೆ. ಬೆಳಗಾವಿ, ಕಲಬುರಗಿ ನಂತರ ವಿಸ್ತೀರ್ಣದಲ್ಲಿ … Continue reading *ಶೀಘ್ರ 2.50 ಲಕ್ಷ ಹುದ್ದೆ ಭರ್ತಿ: ಗೃಹ ಸಚಿವ ಪರಮೇಶ್ವರ್*