*ಡಾ.ಪ್ರಭಾಕರ ಕೋರೆಗೆ ಪದ್ಮಶ್ರೀ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡ.ಪ್ರಭಾಕರ ಕೋರೆಯವರಿಗೆ ಈಬಾರಿಯ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ​​ 2026ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಪೈಕಿ ಕರ್ನಾಟಕದ ಶತಾವಧಾನಿ ಆರ್​​. ಗಣೇಶ್​​ಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ. ಕೆಎಲ್ಇ ಸಂಸ್ಥೆಯ … Continue reading *ಡಾ.ಪ್ರಭಾಕರ ಕೋರೆಗೆ ಪದ್ಮಶ್ರೀ ಪ್ರಶಸ್ತಿ*