*ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಅಂಬ್ಯುಲನ್ಸ್ ಗೆ ಚಾಲನೆ ನೀಡಿದ ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರಕ್ಕೆ ಯುನಿಯನ್ ಬ್ಯಾಂಕ ಆಫ್ ಇಂಡಿಯಾ ನೀಡಿದ ನೂತನ ಅಂಬ್ಯುಲನ್ಸ್ ಅನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಹಸಿರು ನಿಶಾನೆ ತೋರುವದರ ಮೂಲಕ ಜನಸೇವೆಗೆ ಅರ್ಪಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ತುರ್ತು ಆರೋಗ್ಯ ಸೇವೆಯನ್ನು ಕಲ್ಪಿಸುವಲ್ಲಿ ಅಂಬ್ಯುಲನ್ಸ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಸುವರ್ಣ ಘಳಿಗೆಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕಾರ್ಯದಲ್ಲಿ … Continue reading *ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಅಂಬ್ಯುಲನ್ಸ್ ಗೆ ಚಾಲನೆ ನೀಡಿದ ಡಾ.ಪ್ರಭಾಕರ ಕೋರೆ*