ರಾಷ್ಟ್ರಪತಿಗಳನ್ನು ಆಹ್ವಾನಿಸಿದ ಡಾ.ಪ್ರಭಾಕರ ಕೋರೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕೆಎಲ್ಇ ಸಂಸ್ಥೆ ಬೆಳಗಾವಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಕ್ಯಾನ್ಸರ್ ಆಸಪ್ತೆ ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಮುಂದಿನ ತಿಂಗಳು ಆಸ್ಪತ್ರೆ ಉದ್ಘಾಟನೆಯಾಗದಲಿದೆ. ಬೆಳಗಾವಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲು ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಆಹಾನಿಸಿದ್ದಾರೆ. Home add -Advt ಕೆಎಲ್ಇ ಸಂಸ್ಥೆಯು ಮಹಾಮಾರಿ ಕ್ಯಾನ್ಸರ್ ತೊಡೆದು ಹಾಕಲು ಬಹುವಾಗಿ ಶ್ರಮಿಸುತ್ತಿದೆ, ಈ ನಿಟ್ಟಿನಲ್ಲಿ ಸಕಲ ಅತ್ಯಾಧುನಿಕ ಸೌಲಭ್ಯಗಳೊಂದಿಗೆ 300 … Continue reading ರಾಷ್ಟ್ರಪತಿಗಳನ್ನು ಆಹ್ವಾನಿಸಿದ ಡಾ.ಪ್ರಭಾಕರ ಕೋರೆ