*ಡಾ.ಪ್ರಭಾಕರ ಕೋರೆ ಸಮಾಜದ ದೊಡ್ಡ ಆಸ್ತಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಕೆಎಲ್ಇ ಆಸ್ಪತ್ರೆಯ ಪರ್ಟಿಲಿಟಿ ಸೆಂಟರ್ ಉದ್ಘಾಟಿಸಿ, ಶುಭ ಹಾರೈಸಿದ ಸಚಿವರು*

ಪ್ರಗತಿವಾಹಿನಿ ಸುದ್ದಿ: ಡಾ.ಪ್ರಭಾಕರ ಕೊರೆಯವರಂತಹ ದೂರದೃಷ್ಟಿಯ ಮುತ್ಸದ್ದಿಯನ್ನು ಹೊಂದಿರುವ ನಮ್ಮ ಸಮಾಜ, ನಮ್ಮ ಜಿಲ್ಲೆ ಅದೃಷ್ಟಶಾಲಿ. ಅವರು ಸಮಾಜದ ದೊಡ್ಡ ಆಸ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ. ಶುಕ್ರವಾರ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಫರ್ಟಿಲಿಟಿ ಸೆಂಟರ್ ಉದ್ಘಾಟಿಸಿ ಅವರು ಮಾತನಾಡಿದರು. ಕೊರೆಯವರ ದೃರದೃಷ್ಟಿಯ ಫಲವಾಗಿ ಇಂದು ಸಂಸ್ಥೆ ಇಷ್ಟು ದೊಡ್ಡದಾಗಿ ಬೆಳೆದಿದೆ. ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾದ ಜೊತೆಗೆ ವಿದೇಶಗಳಿಂದ ಸಹ ಶಿಕ್ಷಣ ಮತ್ತು ಆರೋಗ್ಯ … Continue reading *ಡಾ.ಪ್ರಭಾಕರ ಕೋರೆ ಸಮಾಜದ ದೊಡ್ಡ ಆಸ್ತಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಕೆಎಲ್ಇ ಆಸ್ಪತ್ರೆಯ ಪರ್ಟಿಲಿಟಿ ಸೆಂಟರ್ ಉದ್ಘಾಟಿಸಿ, ಶುಭ ಹಾರೈಸಿದ ಸಚಿವರು*